Breaking News

ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಜಮೀನು ಒತ್ತುವರಿ ಆರೋಪ: SIT ತನಿಖೆಗೆ ಹೈಕೋರ್ಟ್ ತಡೆ!

ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಸರ್ಕಾರಿ ಜಮೀನು ಒತ್ತುವರಿ ಆರೋಪದ ತನಿಖೆಗೆ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದ್ದ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.ಪ್ರಕರಣದಲ್ಲಿ ಆರು ಎಕರೆ ಅತಿಕ್ರಮಣವನ್ನು ತೆರವುಗೊಳಿಸಲು ತಹಶೀಲ್ದಾರ್ ಆದೇಶ ನೀಡಿದ್ದರು. ಸರ್ಕಾರವು ಹಿರಿಯ ಐಎಎಸ್ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಎಸ್‌ಐಟಿ ಮುಖ್ಯಸ್ಥನಾನು ಯಾವುದೇ ತನಿಖೆಯನ್ನು ಎದುರಿಸಲು ಸಿದ್ಧನಿದ್ದೇನೆ. ಆ ಭೂಮಿ ನನ್ನ ಆಸ್ತಿ ಎಂದು ಸಾಬೀತುಪಡಿಸಲು ನನ್ನ ಬಳಿ ಎಲ್ಲಾ ದಾಖಲೆಗಳಿವೆ. ರಾಜ್ಯ ಸರ್ಕಾರವು ಉದ್ದೇಶಪೂರ್ವಕವಾಗಿ ವಿವಾದಿತ ಕೇತಗಾನಹಳ್ಳಿ ಭೂಮಿಯ ಸಮೀಕ್ಷೆಯನ್ನು ನಡೆಸುತ್ತಿದೆ” ಎಂದು ಕುಮಾರಸ್ವಾಮಿ ಹೇಳಿದ್ದರುರನ್ನಾಗಿ ನೇಮಿಸಿತ್ತು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *