Breaking News

ಹಿಂದೂ ಹುಡುಗಿಗೆ ಪ್ರಪೋಸ್‌, ಒಪ್ಪದ್ದಕ್ಕೆ ಬುರ್ಖಾ ಧರಿಸಿ ಬಂದು ಹತ್ಯೆ!

ನೇಹಾ ಹಾಗೂ ತೌಫಿಕ್ ಆಗಾಗ ಭೇಟಿಯಾಗುತ್ತಿದ್ದರು, ಅಲ್ಲದೇ ತೌಫಿಕ್ ನನ್ನು ಅಣ್ಣ ಎಂದು ಕರೆಯುತ್ತಿದ್ದಳು ಅಷ್ಟೇ ಅಲ್ಲ ರಕ್ಷಾ ಬಂಧನಕ್ಕೆ ರಾಖಿ ಕೂಡ ಕಟ್ಟಿದ್ದಳು. ಆದರೆ ಕೆಲ ದಿನಗಳಿಂದ ಆರೋಪಿಯು ನೇಹಾಳನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ.ಇದಕ್ಕೆ ನೇಹಾ, ನಿನ್ನನ್ನು ಅಣ್ಣ ಎಂದು ಭಾವಿಸಿದ್ದೇನೆ, ಯಾವುದೇ ಕಾರಣಕ್ಕೂ ಮದುವೆಯಾಗುವುದಿಲ್ಲ ಎಂದು ಹೇಳಿ ಹೋಗಿದ್ದಳು.ಮದುವೆಗೆ ಒಪ್ಪುವುದಿಲ್ಲ ಎಂದು ತಿಳಿದು ಆಕೆಯನ್ನು 5 ನೇ ಮಹಡಿಯಿಂದ ಕೆಳಕ್ಕೆ ನೂಕಿ ಪರಾರಿಯಾಗಿದ್ದಾನೆ. ಇತ್ತ ಗಂಭೀರ ಗಾಯಗೊಂಡಿದ್ದ ಮಗಳನ್ನು ಪೋಷಕರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನೇಹಾ ಸಾವನ್ನಪ್ಪಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ದೆಹಲಿ ಪೊಲೀಸರು ಆರೋಪಿಯನ್ನು ಯುಪಿಯ ರಾಂಪುರ ಜಿಲ್ಲೆಯ ತಾಂಡಾದಲ್ಲಿ ಬಂಧಿಸಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *