Breaking News

4 ಕೋಟಿ ಮೌಲ್ಯದ ಆಸ್ತಿಯನ್ನು ದೇವಸ್ಥಾನದ ಹುಂಡಿಗೆ ಹಾಕಿದ ಮಾಜಿ ಯೋಧ.

ಜೂನ್ 24 ರಂದು ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಸಲಾಗಿತ್ತು ಈ ವೇಳೆ ಹುಂಡಿಯಲ್ಲಿ ಮನೆಗೆ ಸಂಬಂಧಿಸಿದ ಕಾಗದ ಪತ್ರಗಳು ಕಂಡುಬಂದಿದ್ದು ಇದನ್ನು ತೆರೆದು ನೋಡಿದಾಗ ಸುಮಾರು ನಾಲ್ಕು ಕೋಟಿ ಮೌಲ್ಯದ ಆಸ್ತಿ ಸೇರಿದ್ದು ಇದನ್ನು ನೋಡಿದ ದೇವಸ್ಥಾನದ ಆಡಳಿತ ಅಧಿಕಾರಿಗಳು ದಂಗಾಗಿದ್ದಾರೆ.ವಿಜಯನ್ ಅವರೇ ತಮಗೆ ಸೇರಿದ ನಾಲ್ಕು ಕೋಟಿಯ ಆಸ್ತಿಯನ್ನು ದೇವಸ್ಥಾನದ ಹುಂಡಿಗೆ ಹಾಕಿರುವ ವ್ಯಕ್ತಿಯಾಗಿದ್ದಾರೆ.ಇನ್ನು ಮನೆಯ ಕಾಗದ ಪತ್ರಗಳನ್ನು ದೇವಸ್ಥಾನದ ಹುಂಡಿಗೆ ಹಾಕಿರುವ ವಿಚಾರ ಗೊತ್ತಾಗುತ್ತಿದ್ದಂತೆ ಪತ್ನಿ, ಮತ್ತು ಮಕ್ಕಳು ನಮಗೆ ವಿಚಾರ ತಿಳಿಸದೇ ಈ ನಿರ್ಧಾರ ಕೈಗೊಂಡಿದ್ದಾರೆ ದಯವಿಟ್ಟು, ನಮ್ಮ ಮನೆಯ ಕಾಗದ ಪತ್ರಗಳನ್ನು ನಮಗೆ ಒಪ್ಪಿಸಿ ಎಂದು ದೇವಸ್ಥಾನದ ಆಡಳಿತ ಮಂಡಳಿಯನ್ನು ಕೇಳಿಕೊಂಡಿದ್ದಾರೆ, ಇನ್ನು ದೇವಸ್ಥಾನದ ಆಡಳಿತ ಮಂಡಳಿ ಯಾವ ನಿರ್ಧಾರಕ್ಕೆ ಬರುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *