ತನ್ನ ಸ್ನೇಹಿತೆ ಹಾಗೂ ಇಬ್ಬರು ಸ್ನೇಹಿತರ ಜತೆ ಪಾರ್ಟಿ ಮಾಡಲು ರಾಯಸಂದ್ರ ಮುಖ್ಯರಸ್ತೆ ಸಮೀಪವಿರುವ ನಿರ್ಮಾಣ ಹಂತದಲ್ಲಿಯೇ ಇರುವ ಅಪಾರ್ಟ್‌ಮೆಂಟ್ ವೊಂದಕ್ಕೆ ಹೋಗಿದ್ದರು. ನಾಲ್ವರು ರಾತ್ರಿ 9 ಗಂಟೆಯವರೆಗೂ ಮದ್ಯದ ಪಾರ್ಟಿ ಮಾಡಿದ್ದಾರೆ. ಪಾರ್ಟಿ ಮುಗಿದ ಬಳಿಕ “ತಾನು ಬೇಜಾರಿ ನಲ್ಲಿದ್ದು, ರೀಲ್ಸ್ ಮಾಡಬೇಕು’ ಎಂದು ಹಠಹಿಡಿದ ಈಕೆ, ಸ್ನೇಹಿತೆಯ ಮೊಬೈಲ್ ಪಡೆದು ಕಟ್ಟಡದ 14ನೇ ಮಹಡಿಗೆ ತೆರಳಿ ರೀಲ್ಸ್ ಮಾಡುತ್ತಿದ್ದಳು. ಈ ವೇಳೆ ಕಾಲುಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ.ಚಿತ್ತೂರು ಮೂಲದ ನಂದಿನಿ ಬಿ.ಕಾಂ ಪದವೀಧರೆಯಾಗಿದ್ದು, ನಗರದ ಭುವನೇಶ್ವರಿ ಲೇಔಟ್‌ನ ಪಿಜಿಯೊಂದರಲ್ಲಿ ವಾಸಿಸುತ್ತಿದ್ದಳು.
bigtvnews | Hubli Dharwad News | Kannada News | Karnataka News Hubli News | News In Hubli | Local news

