Breaking News

ಓದಿಸ್ತೀನಿ ಅಂತಾ ಕರೆದೊಯ್ದು ಕ್ಲಿನಿಕ್‌ನಲ್ಲಿ ರೇಪ್ ಮಾಡಿದ ಡಾಕ್ಟರ್!

ವೈದ್ಯನೆಂದು ನಟಿಸಿ 17 ವರ್ಷದ ಬಾಲಕಿಯ ಮೇಲೆ ಖಾಸಗಿ ಕ್ಲಿನಿಕ್‌ನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ. ಬಾಲಕಿಯ ಸಂಬಂಧಿಕರ ದೂರಿನ ಮೇರೆಗೆ ಬೈದ್ಯಾನಂದಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಖಾಸಗಿ ಕ್ಲಿನಿಕ್ ನಡೆಸುತ್ತಿದ್ದ ಬಬಾನಿ ಶಂಕರ್ ದಾಸ್ ಸೇರಿದಂತೆ ಮೂವರನ್ನು ಬಂಧಿಸಿ, ವಿಚಾರಣೆ ಮಾಡಲಾಗುತ್ತಿದೆ.ಬಾಲಕಿ ತನ್ನ ಸಂಬಂಧಿಕರ ಮನೆಗೆ ಹೋಗಿ ನಡೆದ ಘಟನೆಯನ್ನು ವಿವರಿಸಿದ್ದಾಳೆ. ನಂತರ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಲಾಗಿದೆ. ಪೋಕ್ಸೊ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

ರಾಜಕೀಯ ಮರೆತು ಮಾನವೀಯತೆ ಮೆರೆದ ಕ್ಷಣ: ಚೆನ್ನಮ್ಮ ಅಂತಿಮ ದರ್ಶನದ ವೇಳೆ ದೇವೇಗೌಡರ ಕೈಹಿಡಿದು ಸಿದ್ದರಾಮಯ್ಯ ಸಾಂತ್ವನ

ರಾಜಕೀಯದಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಮಾನವೀಯತೆ ಎಲ್ಲಕ್ಕಿಂತ ದೊಡ್ಡದು ಎಂಬುದಕ್ಕೆ ಬೆಂಗಳೂರಿನಲ್ಲಿ ನಡೆದ ಘಟನೆ ಸಾಕ್ಷಿಯಾಯಿತು. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ …

Leave a Reply

Your email address will not be published. Required fields are marked *