ಕ್ಸಿಯಾಮೆನ್-ಚೆಂಗ್ಡು ಎಕ್ಸ್ಪ್ರೆಸ್ವೇಯ ಹೌಜಿಹೆ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ. ಈ ವೇಳೆ ಟ್ರಕ್ ಮಾತ್ರ ಸೇತುವೆಯ ಮೇಲೆ ಸಾಗುತ್ತಿತ್ತು. ಟ್ರಕ್ ಒಳಗೆ ಸಿಲುಕಿಕೊಂಡಿದ್ದ ಚಾಲಕನನ್ನು ನಂತರ ರಕ್ಷಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.ನಗರಗಳಲ್ಲಿ ನದಿಗಳ ದಂಡೆಯಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಬೇರೆ ಕಡೆ ಹೋಗುವಂತೆ ಸ್ಥಳೀಯ ಅಧಿಕಾರಿಗಳು ತುರ್ತು ಎಚ್ಚರಿಕೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

