Breaking News

ಹುಬ್ಬಳ್ಳಿ :ಜೈನ್ ಕಾಲೇಜಿನ ಜಿಹಾದಿ ಮನಸ್ಸಿನ ವಿದ್ಯಾರ್ಥಿಗಳನ್ನು ವಜಾ ಮಾಡುವಂತೆ ಆಗ್ರಹ!

ಹುಬ್ಬಳ್ಳಿಯಲ್ಲಿ ಈಗಾಗಲೇ ಲವ್ ಜಿಹಾದ್ ಕುರಿತಂತೆ, ಹಲವಾರು ಹತ್ಯೆ, ಹತ್ಯೆ ಬೆದರಿಕೆ, ಗಲಾಟೆ ನಡೆದಿದೆ. ಅಲ್ಲದೇ ಈಗಲೂ ಇಂಥ ಘಟನೆ ಮುಂದುವರೆದಿದ್ದು, ನಮ್ಮ ಹೆಲ್ಪ್ ಲೈನ್‌ಗೆ ತುಂಬ ಕರೆ ಬರುತ್ತಿದೆ ಎಂದು ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ದೂರು ಹೇಳಿದೆ.ಇಂದು ಹುಬ್ಬಳ್ಳಿಯ ಜೈನ್ ಕಾಲೇಜ್ ಗೆ ಹೋಗಿ ಶ್ರೀ ರಾಮ ಸೇನೆ ಮತ್ತು ದುರ್ಗಾ ಸೇನೆ ಜಂಟಿಯಾಗಿ, ಕಾಲೇಜಿನ ಪ್ರಿನ್ಸಿಪಲ್ ಬಳಿ ಹೋಗಿ ಮನವಿ ಸಲ್ಲಿಸಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *