Breaking News

ಬೆಂಗಳೂರಲ್ಲಿ ‘ಗಾಂಜಾ’ ಮಿಶ್ರಿತ ಚಾಕೊಲೇಟ್ ಮಾರಾಟ, ಇಬ್ಬರು ಅರೆಸ್ಟ್!

ಜೆಲ್ಲಿ ಚಾಕೊಲೇಟ್​​ನಲ್ಲಿ ಗಾಂಜಾ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದ್ದು, ಮೆಡಿಕಲ್ ಹಾಗೂ ಇಂಜಿನಿಯರಿಂಗ್​​ ವಿದ್ಯಾರ್ಥಿಗಳನ್ನು ಟಾರ್ಗೆಟ್​ ಮಾಡಲಾಗುತ್ತಿದೆ. ಒಂದು ಪ್ಯಾಕ್​ ಜೆಲ್ಲಿ ಗಾಂಜಾಗೆ ಬರೋಬ್ಬರಿ 6 ಸಾವಿರ ರೂ. ಜೆಲ್ಲಿ ಬಾಯಿಗೆ ಇಟ್ಟ ಬಳಿಕ ಕರಗುತ್ತೆ. ಆಮೇಲೆ ಅಗೆದಷ್ಟು ಮತ್ತಲ್ಲಿ ತಲೆತಿರುಗುತ್ತಂತೆ. ಈ ಬಗ್ಗೆ ಬ್ಯಾಟರಾಯನಪುರ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಇದೀಗ ಜೆಲ್ಲಿ ಗಾಂಜಾ ಗ್ಯಾಂಗ್​​ ಅನ್ನು ಬಂಧಿಸಿದ್ದಾರೆ. ಮೊಹಮದ್ ಜಾಹೀದ್ ಹಾಗೂ ಇಸ್ಮಾಯಿಲ್ ಅದ್ನಾನ್ ಬಂಧಿತ ಆರೋಪಿಗಳು. ತಲೆಮರೆಸಿಕೊಂಡ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *