ನಿರ್ದೇಶನಾಲಯ ವಿಭಾಗದ 60ಕ್ಕೂ ಹೆಚ್ಚು ಅಧಿಕಾರಿ ಗಳು ಪ್ರತ್ಯೇಕವಾಗಿ ಕಾಲೇಜುಗಳು ಹಾಗೂ ಪ್ರಕರಣದ 12 ಮಂದಿ ಆರೋಪಿಗಳಿಗೆ ಸೇರಿದ ಮನೆ ಹಾಗೂ ಕೆಲವರ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎಂದು ಇ.ಡಿ. ಮೂಲಗಳು ತಿಳಿಸಿವೆ.ಈ ಅಕ್ರಮ ಸಂಬಂಧ ಕೆಇಎ ಅಧಿಕಾರಿಗಳು ಕಳೆದ ವರ್ಷ ಮಲ್ಲೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರೋಪಿತ 3 ಕಾಲೇಜು ಗಳ ಮುಖ್ಯಸ್ಥರು, ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರನ್ನು ಪೊಲೀ ಸರು ತೀವ್ರ ವಿಚಾರಣೆಗೊಳಪಡಿಸಿ ದಾಗ ಅಕ್ರಮ ಎಸಗಿರುವುದು ಪತ್ತೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

