ಜಾಹೀರಾತು ಚಿತ್ರೀಕರಣಕ್ಕಾಗಿ ಉದಯಪುರಕ್ಕೆ ಬಂದಿದ್ದ ಫ್ರೆಂಚ್ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಚಿತ್ತೋರ್‌ಗಢದ 29 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.ಬಂಧಿತ ವ್ಯಕ್ತಿಯನ್ನು ಚಿತ್ತೋರ್‌ಗಢದ ಗ್ಯಾಂಗ್ರಾರ್ ನಿವಾಸಿ ಪುಷ್ಪರಾಜ್ ಅಲಿಯಾಸ್ ಸಿದ್ಧಾರ್ಥ್ ಓಜಾ ಎಂದು ಗುರುತಿಸಲಾಗಿದ್ದು, ಆರೋಪಿಯು ಕಾಸ್ಟಿಂಗ್ ಕಂಪನಿಯ ಮಾಲೀಕನಾಗಿದ್ದು, ಸಿನಿಮಾ, ಮ್ಯೂಸಿಕ್ ಆಲ್ಬಂ ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

