Breaking News

ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು `ಇಂದಿರಾ ಆಹಾರ ಕಿಟ್’ ವಿತರಣೆ.!

ಪಡಿತರ ಚೀಟಿದಾರರಿಗೆ ಪೌಷ್ಟಿಕಾಂಶಗಳನ್ನು ಒಳಗೊಂಡ ಪದಾರ್ಥಗಳಿರುವ ‘ಇಂದಿರಾ ಆಹಾರ ಕಿಟ್’ಗಳನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ 5 ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್‌ಗಳನ್ನು ನೀಡಲು ನಿರ್ಧರಿಸಲಾಗಿದೆ.ಸಕ್ಕರೆ 1 ಕಿಲೋ,ಕಾಫಿ ಪುಡಿ 50 ಗ್ರಾಂ,ಉಪ್ಪು 1 ಕೆಜಿ, ಅಡುಗೆ ಎಣ್ಣೆ 1 ಲೀಟರ್, ಗೋಧಿ 2 ಕಿಲೋ,ಚಹಾ ಪುಡಿ 100 ಗ್ರಾಂ,ಹೊಟ್ಟು ಭತ್ತ 1 ಕೆ.ಜಿ ಒಳಗೊಂಡ ಕಿಟ್ ವಿತರಿಸುವ ಯೋಜನೆ ರೂಪಿಸಲಾಗಿದೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *