Breaking News

ಡ್ರಗ್ಸ್‌ ಮಾರಾಟಕ್ಕೆ ಯತ್ನ : ತೃತೀಯಲಿಂಗಿ ಬಂಧನ!

ನಿಷೇಧಿತ ಮಾದಕ ವಸ್ತುಗಳನ್ನ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೋಲೀಸರು ದಾಳಿ ನಡೆಸಿದಾಗ ತೃತೀಯಲಿಂಗಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿದ್ದಾರೆ. ಘಟನೆ ಸಂಬಂಧ ಸಿಸಿಬಿ ಠಾಣೆ ಪೊಲೀಸರು ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತರಿಂದ 4 ಗ್ರಾಂ 10 ಮಿಲೀ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಶಾಂತಿನಗರದ ಸೈಯದ್ ನೂರುಲ್ಲಾ ಇಮ್ರಾನ್ಲ, ಲಕ್ಷ್ಮಿ ಬಂಧಿತ ತೃತೀಯ ಲಿಂಗಿ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *