Breaking News

ಹುಬ್ಬಳ್ಳಿ : ಪೇಪರ್ ರೂಲ್ ಹೊತ್ತು ಸಾಗಿದ್ದ ಲಾರಿ ಫಲ್ಟಿ!

ಪೇಪರ್ ರೂಲ್ ಹೊತ್ತು ಸಾಗಿದ್ದ ಲಾರಿಯೊಂದು ರಸ್ತೆಯ ತಿರುವಿನಲ್ಲಿ ಫಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಟೋಲ್ ಗೇಟ್ ಬಳಿಯಲ್ಲಿ ನಡೆದಿದೆ. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲದೇ ಅಪಘಾತದಿಂದ ಕೆಲಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ಥಗೊಂಡಿದೆ. ಇನ್ನೂ ತಮಿಳುನಾಡು ಮೂಲದ ವಾಹನ ಎಂದು ತಿಳಿದು ಬಂದಿದ್ದು, ತಾರಿಹಾಳ ಇಂಡಸ್ಟ್ರಿಯಲ್ ಪ್ರದೇಶಕ್ಕೆ ಪೆಪರ್ ರೂಲ್ ಹೆರಿಕೊಂಡು ಬಂದಿರುವ ವೇಳೆಯಲ್ಲಿ ಅಪಘಾತ ನಡೆದಿರುವುದಾಗಿ ಶಂಕೆ ವ್ಯಕ್ತವಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *