Breaking News

ಪಿಎಂ ಕಿಸಾನ್ ಸಮ್ಮಾನ್’ ಯೋಜನೆಯಿಂದ 7 ಲಕ್ಷ ರೈತರು ಅನರ್ಹ!

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿದ್ಧ ರಾಜ್ಯದ 7 ಲಕ್ಷಕ್ಕೂ ಅಧಿಕ ರೈತರನ್ನು ಅನರ್ಹಗೊಳಿಸಲಾಗಿದೆ.ಭೂ ದಾಖಲೆಗಳ ಕೊರತೆ, ಇ-ಕೆವೈಸಿ ಸಮಸ್ಯೆ, ತೆರಿಗೆ ಪಾವತಿದಾರರು, ಸರ್ಕಾರಿ ನೌಕರಿ ಹೊಂದಿರುವುದು, ಸಾಂವಿಧಾನಿಕ ಹುದ್ದೆಗಳಲ್ಲಿ ಕಾರ್ಯನಿರ್ವಹಣೆ ಸೇರಿದಂತೆ ಅನೇಕ ಕಾರಣಗಳಿಂದ ಹಂತ ಹಂತವಾಗಿ ಪರಿಶೀಲನೆ ನಡೆಸಿ ಸುಮಾರು 7 ಲಕ್ಷ ರೈತರನ್ನು ಅನರ್ಹಗೊಳಿಸಲಾಗಿದೆ.ಆಧಾರ್ ಮತ್ತು ಪಹಣಿಯೊಂದಿಗೆ ಫ್ರೂಟ್ಸ್ ಐಡಿ ತಂತ್ರಾಂಶದಲ್ಲಿ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿ ಇ-ಕೆವೈಸಿಯೊಂದಿಗೆ ಕಿಸಾನ್ ಸಮ್ಮಾಣ್ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.3 ಕಂತುಗಳಲ್ಲಿ 4 ತಿಂಗಳಿಗೊಮ್ಮೆ ನೇರವಾಗಿ ರೈತರ ಖಾತೆಗೆ 2 ಸಾವಿರ ರೂ. ವರ್ಗಾಯಿಸಲಾಗುವುದು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *