Breaking News

ರಾಜ್ಯದ ಅತಿದೊಡ್ಡ ಬ್ಯಾಂಕ್ ದರೋಡೆ ಕೇಸ್ ಭೇದಿಸಿದ ಪೊಲೀಸರು!

41 ವರ್ಷದ ವಿಜಯಕುಮಾರ ಮಿರಿಯಾಲ ಸೇರಿ ಹುಬ್ಬಳ್ಳಿ ಮೂಲದ ಮೂವರನ್ನು ಬಂಧಿಸಲಾಗಿದೆ. ಹುಬ್ಬಳ್ಳಿಯ ಗದಗ ರಸ್ತೆಯ ಕೋಠಾರಿ ನಗರದ ನಿವಾಸಿಯಾದ ವಿಜಯಕುಮಾರ ಇದೇ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿದ್ದ. ಈತನ ಸ್ನೇಹಿತ

ಹುಬ್ಬಳ್ಳಿಯ ಜನತಾ ಕಾಲೋನಿಯ ನಿವಾಸಿ ಚಂದ್ರಶೇಖರ ನೆರೆಲ್ಲಾ ಹಾಗೂ ಚಾಲುಕ್ಯ ನಗರದ ನಿವಾಸಿ ಸುನೀಲ ಮೋಕಾ ಬಂಧಿತರು. ಈ ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಎರಡು ಕಾರು ಹಾಗೂ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು 10.75 ಕೋಟಿ ರೂ. ಮೌಲ್ಯದ 10.5 ಕೆಜಿ ಬಂಗಾರದ ಆಭರಣ ಮತ್ತು ಕರಗಿಸಿದ ಬಂಗಾರದ ಗಟ್ಟಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಿಂಬರಗಿ ತಿಳಿಸಿದರು. ಬ್ಯಾಂಕ್ ಕಳ್ಳತನ ಪ್ರಕರಣವನ್ನು ವಿಜಯಪುರ ಜಿಲ್ಲಾ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *