Breaking News

ಹಣ ಎಣಿಸುವಾಗ ಹಾಡಹಗಲೇ ಕುತ್ತಿಗೆಗೆ ಚಾಕು ಇಟ್ಟು 2 ಕೋಟಿ ದೋಚಿದ ದರೋಡೆಕೋರರು!

ಹಾಡಹಗಲೇ 2 ಕೋಟಿ ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಡಾಲರ್ ಎಕ್ಸ್‌ಚೇಂಜ್‌ಗೆ ಎಂದು ಎರಡು ಕೋಟಿ ಹಿಡಿದು ಬಂದವನ ಕುತ್ತಿಗೆಯ ಮೇಲೆ ಚಾಕು ಇಟ್ಟು ರಾಬಲಿ ಮಾಡಲಾಗಿದೆ.ಹಣ ಮತ್ತು ನಾಲ್ಕು ಮೊಬೈಲ್‌ಗಳನ್ನ ಕಿತ್ತುಕೊಂಡು, ಚೀಲಕ್ಕೆ ತುಂಬಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಇನ್ನೂ ಈ ಘಟನೆ ಸಂಬಂಧ ಶ್ರೀಹರ್ಷ ವಿದ್ಯಾರಣ್ಯಪುರ ಠಾಣೆಗೆ ದೂರು ನೀಡಿದ್ದು, ರಾಬರಿ ಬಗ್ಗೆ ಬೆಂಜಮಿನ್ ಹರ್ಷ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *