Breaking News

ಬೆಂಗಳೂರು : ರಕ್ತವಾಂತಿ ಮಾಡಿ ಸಾನ್ನಪ್ಪಿದ ನಾಯಿಗಳು!

ರಕ್ತವಾಂತಿ ಮಾಡುತ್ತ ತೀವ್ರ ಅಸ್ವಸ್ಥಗೊಂಡಿದ್ದ 6 ಬೀದಿನಾಯಿಗಳಲ್ಲಿ 5 ಬೀದಿನಾಯಿಗಳು ರಸ್ತೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿವೆ. ಒಂದು ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದಿನಾಯಿಗಳು ಸಾವನ್ನಪ್ಪುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.ಬೀದಿನಾಯಿಗಳಿಗೆ ಕಿಡಿಗೇಡಿಗಳು ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *