Breaking News

ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಮೂವರು ಆರೋಪಿಗಳ ಬಂಧನ!

ಕಾಲೇಜಿನ ವಿದ್ಯಾರ್ಥಿಗಳಿಂದಲೇ ಅತ್ಯಾಚಾರ
ಪೊಲೀಸರ ಪ್ರಕಾರ,ಕಾಲೇಜು ವಿದ್ಯಾರ್ಥಿಗಳೇ ಈ ಅತ್ಯಾಚಾರ ಮಾಡಿದ್ದು, ಮೂವರಲ್ಲಿ ಹಳೇ ವಿದ್ಯಾರ್ಥಿ ಸಹ ಶಾಮೀಲಾಗಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರು ಗುರುವಾರ ಸಂಜೆ ತಲ್ಬಗಾನ್ ಪ್ರದೇಶದಿಂದ ಇಬ್ಬರು ವಿದ್ಯಾರ್ಥಿಗಳನ್ನು ಕರೆದೊಯ್ದು ವಿಚಾರಣೆ ಮಾಡಿದ್ದು ನಂತರ ಮುಖ್ಯ ಆರೋಪಿಗಳನ್ನು ಬಂಧಿಸಿದ್ದಾರೆ.ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ನಾವು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದೇವೆ. ಮುಖ್ಯ ಆರೋಪಿ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಇತರ ಇಬ್ಬರು ಆ ಸ್ಥಳದಲ್ಲಿ ಇದ್ದರು ಎನ್ನುವ ಆರೋಪ ಇದೆ. ಇತರ ಇಬ್ಬರು ವಿದ್ಯಾರ್ಥಿಗಳು ಸಹ ಇದರಲ್ಲಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *