Breaking News

ಜಗನ್ನಾಥ ರಥಯಾತ್ರೆಯ ವೇಳೆ ನಿಯಂತ್ರಣ ತಪ್ಪಿದ ಆನೆ; ಇಬ್ಬರಿಗೆ ಗಾಯ!

ಪುರಿಯಲ್ಲಿ ಇಂದಿನಿಂದ (27) ವೈಭವದ ಜಗನ್ನಾಥ ರಥಯಾತ್ರೆ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದಾರೆ. ಇನ್ನೂ ರಥಯಾತ್ರೆ ಮೆರವಣಿಗೆಯಲ್ಲಿ ಆನೆಯೊಂದು ನಿಯಂತ್ರಣ ತಪ್ಪಿ ಬೀದಿಗಳಲ್ಲಿ ಓಡಾಡಿದೆ.ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಆದರೆ ವೈದ್ಯರು ಮತ್ತು ಅರಣ್ಯ ಇಲಾಖೆಯ ಸಹಾಯದಿಂದ ಶೀಘ್ರದಲ್ಲೇ ನಿಯಂತ್ರಣಕ್ಕೆ ತರಲಾಗಿದ್ದು, ಪೊಲೀಸರು ತಕ್ಷಣ ಕ್ರಮ ಕೈಗೊಂಡು ಪ್ರದೇಶವನ್ನು ತೆರವುಗೊಳಿಸಿದ್ದರಿಂದ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *