ಸಹೋದರನ ನಿಧನ ಹಿನ್ನೆಲೆ ಊರಿಗೆ ಬಂದಿದ್ದ ಅಕ್ಕನೂ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರಿನ ಪಾವಂಜೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಕಾರು-ಆಯಕ್ಟಿವಾ ಅಪಘಾತದ ಗಾಯಾಳು ಬಂಗ್ರಕೂಳೂರು ನಿವಾಸಿ ಶ್ರುತಿ(27) ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

