Breaking News

ಮುಸ್ಲಿಂ ಯುವತಿಗೆ ಬೈಕ್‌ಅಲ್ಲಿ ಡ್ರಾಪ್‌ ನೀಡಿದ್ದಕ್ಕೆ ಹಿಂದು ಯುವಕನ ಮೇಲೆ ಮುಸ್ಲಿಂ ಯುವಕರ ಗೂಂಡಾಗಿರಿ!

ಮುಸ್ಲಿಂ ಯುವಕರಿಂದ ಹಲ್ಲೆಗೆ ಒಳಗಾಗಿದ್ದ ಬೈಲಪ್ಪ ಎನ್ನುವ ವ್ಯಕ್ತಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ. ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವರಿಗೆ ಬೈಕ್‌ ಅಲ್ಲಿ ಬೈಲಪ್ಪ ಡ್ರಾಪ್‌ ಮಾಡಿದ್ದ. ಈ ವೇಳೆ ಬೈಕ್ ಅಡ್ಡಗಟ್ಟಿ ಹದಿನೈದು ಜನರಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಘಟನೆಯ ಬಗ್ಗೆ ಎಂ.ಬಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಹೆಡೆಮುರಿಕಟ್ಟಿ ಪೊಲೀಸರು ಜೈಲಿಗೆ ಅಟ್ಟಿದ್ದಾರೆ.ಮೊಹಮದ್‌ ಸಲ್ಮಾನ್, ಮಹ್ಮದ್ ಆದಿಲ್, ಮಹ್ಮದ್ ರೆಹಾನ್, ಮಹ್ಮದ್ ಉಜೈರ್, ಮಹ್ಮದ್ ಫೈಜ್, ಮಹ್ಮದ್ ಆಸಿಫ್ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *