Breaking News

ಐಪೋನ್ ಹೊಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಹುಡುಗರು!

ಕ್ವಾಲಿಟಿಯ ರೀಲ್ಸ್ ವಿಡಿಯೋ ಮಾಡಲು ಐಪೋನ್ ಅಗತ್ಯ ಎಂದು ಇಬ್ಬರು ಅಪ್ರಾಪ್ತ ಹುಡುಗರು ಐಪೋನ್ ಹೊಂದಿದ್ದ ವ್ಯಕ್ತಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಉತ್ತರ ಪ್ರದೇಶದ ಬಹ್ರೇಚ್​ನಲ್ಲಿ ವರದಿಯಾಗಿದೆ. ಈ ಪ್ರಕರಣ ಸಂಬಂಧ ಇಬ್ಬರು ಅಪ್ರಾಪ್ತರನ್ನು ಸೆರೆಹಿಡಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪ್ರಾಪ್ತ ಆರೋಪಿಗಳನ್ನು ಗೊಂಡಾದಲ್ಲಿರುವ ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *