Breaking News

ಸಿಟಿ ಮಾರ್ಕೆಟ್ ಜನಸ್ನೇಹಿ ಪೊಲೀಸ್ ಬಂಗಾರಿ ಸರ್ ಇನ್ನಿಲ್ಲ!

ಬೆಂಗಳೂರು ನಗರದ ಸಿಟಿ ಮಾರ್ಕೆಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಜನಸ್ನೇಹಿ ಕಾನ್ಸ್‌ಟೇಬಲ್ ಬಂಗಾರಿ ಎನ್ನುವವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಇಂದು ಸಾವನ್ನಪ್ಪಿದ್ದಾರೆ. ಈ ಕಾನ್ಸ್‌ಸ್ಟೇಬಲ್ ಒಳ್ಳೆಯ ವ್ಯಕ್ತಿ ಎಂದು ಎಲ್ಲರಿಗೂ ಪರಿಚಿತವಾಗಿದ್ದರು.ಪತ್ನಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಹಾಗೂ ಸಹೋದ್ಯೋಗಿಗಳು ತೀವ್ರ ದುಃಖದಲ್ಲಿ ಮುಳುಗಿದ್ದಾರೆ. ಬಂಗಾರಿ ಅವರ ಸಾವಿನ ಸುದ್ದಿ ಪ್ರಕಟವಾದ ಕೂಡಲೇ ಬೆಂಗಳೂರು ಟ್ರಾಫಿಕ್ ಪೊಲೀಸರ ಮಧ್ಯೆ ಶೋಕದ ಛಾಯೆ ಮನೆಮಾಡಿದ್ದು, ಸಹೋದ್ಯೋಗಿಗಳು ಹಾಗೂ ಸ್ಥಳೀಯ ಮಾರುಕಟ್ಟೆ ನಿವಾಸಿಗಳು ಕಣ್ಣೀರಿಟ್ಟಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *