Breaking News

ಹಳೆಯ ಸ್ಪ್ಲೆಂಡರ್‌ನಲ್ಲಿ ದೇಶ ಸುತ್ತಿದ ತಂದೆ-ಮಗನಿಗೆ ₹10 ಲಕ್ಷ ಬೆಲೆಯ ‘ಹೀರೋ’ ಗಿಫ್ಟ್‌!

ವಿಶ್ವದ 2ನೇ ಅತೀ ಎತ್ತರದ, ಅತ್ಯಂತ ಕಠಿಣ ಮಾರ್ಗಗಳಲ್ಲಿ ಒಂದಾದ ಕಾಶ್ಮೀರದ ಖಾರ್ದುಂಗ್ಲಕ್ಕೆ ತಮ್ಮ ಹಳೆಯ ಸ್ಪ್ಲೆಂಡರ್ ಬೈಕಿನಲ್ಲಿ ಯಶಸ್ವಿಯಾಗಿ ಹೋಗಿ ಬಂದ ಉಡುಪಿಯ ತಂದೆ- ಮಗನಿಗೆ ಹೀರೋ ಕಂಪನಿ ಭರ್ಜರಿ ಬಹುಮಾನ ನೀಡಿದೆ.ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮದ ರಾಜೇಂದ್ರ ಶೆಣೈ ಮತ್ತವರ ಮಗ ಪ್ರಜ್ವಲ್ ಶೆಣೈ ಅವರ ಈ ಸಾಹಸಗಾಥೆಯ ಮಾಹಿತಿ ಪಡೆದ ಹೀರೋ ಕಂಪನಿ, ಅವರಿಗೆ ತನ್ನ ಮಾಸ್ಟರ್‌ಪೀಸ್ ಎಂದು ಕರೆಯುವ ಸೆಂಟಿನ್ನಿಯಲ್ ಸಿಇ- 100 ಬೈಕನ್ನು ನೀಡಿ ಗೌರವಿಸಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *