ರಾತ್ರಿಯ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಕರೆ ತರುವಾಗ ಅಪಘಾತ ಸಂಭವಿಸಿದೆ. ಜೂನ್ 24 ರಾತ್ರಿ ಅತ್ತಿಬೆಲೆಯಿಂದ ಪಿಎಸ್ಐ ಮಹಿಬೂಬ್ ಹೊರಟಿದ್ದಾರೆ ಅತಿ ಬೆಲೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಕಾರಿನ ಬ್ರೇಕ್ ಡೌನ್ ಆಗುತ್ತದೆ. ಈ ವೇಳೆ ಕಾರು ಪರೀಕ್ಷೆ ಮಾಡುತ್ತಿದ್ದ ವೇಳೆ ಹಿಂದಿನಿಂದ ಬಂದಂತಹ ಲಾರಿ ಕಾರಿಗೆ ಗುದ್ದಿದ್ದರಿಂದ ಮೆಹಬೂಬ್ ಗಾಯಗೊಂಡಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೆಹಬೂಬ್ ಸಾವನಪ್ಪಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

