Breaking News

ವರದಕ್ಷಿಣೆ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ!!

ಮದುವೆಯಾದ ಕೇವಲ ಎರಡು ತಿಂಗಳ ನಂತರ ವರದಕ್ಷಿಣೆಗಾಗಿ ಅತ್ತೆ-ಮಾವ ನೀಡುತ್ತಿದ್ದ ಕಿರುಕುಳ ಸಹಿಸಲಾಗದೆ ಯುವತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ದುರಂತ ಘಟನೆ ತಿರುಪ್ಪೂರು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.ತಿರುಪ್ಪೂರಿನ ಜವಳಿ ವ್ಯಾಪಾರಿ ಅಣ್ಣಾದೊರೈ ಅವರ ಪುತ್ರಿ ರಿಧಾನ್ಯ (27) ಈ ವರ್ಷದ ಏಪ್ರಿಲ್‌ನಲ್ಲಿ ಕವಿನ್ ಕುಮಾರ್ (28) ಎಂಬ ಯುವಕನನ್ನು ವಿವಾಹವಾದರು.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *