ರಾಮನಗರ ಜಿಲ್ಲೆ ಮಾಗಡಿ ಪಟ್ಟಣದ ನಟರಾಜ ಬಡಾವಣೆ ನಿವಾಸಿ ಭಾರತ್ ಕೋಪರೇಟಿವ್ ಬ್ಯಾಂಕ್ ನಿರ್ದೇಶಕ ಸೀಬೆಗೌಡ (45) ಪತ್ನಿ ಶೋಭಾ (36) ಮಕ್ಕಳಾದ ದುಂಬಿಶ್ರೀ, ಭಾನುಕಿರಣ್ ಗೌಡ ಮೃತ ದುರ್ದೈವಿಗಳು. ಕ್ಯಾಂಟರ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಧಾರುಣವಾಗಿ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75 ಬಿದನಗೆರೆ ಬೈಪಾಸ್ ಬಳಿ ಭಾನುವಾರ ಸಂಭವಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

