Breaking News

ರಾತ್ರಿ ಮಲಗಿದ್ದ ತಾಯಿ-ಮಗನಿಗೆ ಕಚ್ಚಿದ ಹಾವು!

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಾತ್ರಿ ಮಲಗಿದ್ದ ತಾಯಿ ಮತ್ತು ಮಗನಿಗೆ ಹಾವು ಕಚ್ಚಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮೃತರು – ಸುಬ್ಬಮ್ಮ (35) ಮತ್ತು ಅವರ ಪುತ್ರ ಬಸವರಾಜ್ (10 ವರ್ಷ) ಎಂದು ಗುರುತಿಸಲಾಗಿದೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *