Breaking News

ಚಿಕ್ಕಬಳ್ಳಾಪುರ: ಲಂಡನ್​​ನಲ್ಲಿ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಹತ್ಯೆ!

ಇತ್ತೀಚೆಗೆ ಚಿಂತಾಮಣಿ ತಾಲೂಕಿನ ಕೆಂಪದೇನಹಳ್ಳಿ ತೋಟದ ಬಾವಿಯಲ್ಲಿ ಶವ ಒಂದು ಪತ್ತೆ ಆಗಿತ್ತು. ಈ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಸುಧಾಕರ್, ಮನೋಜ್ ಮತ್ತು ಮಂಜುನಾಥ್​ರನ್ನು ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಜಿ ರಾಮಪುರ ಗ್ರಾಮದ ರಾಮಾಂಜಿ (30) ಕೊಲೆಯಾದ ವ್ಯಕ್ತಿ.ಲಂಡನ್​ನಲ್ಲಿ ಕೆಲಸ ಕೊಡುತ್ತೇನೆ, ಲಕ್ಷ ಲಕ್ಷ ಸಂಬಳ ಸಿಗುತ್ತೆ ಅಂತ ಹೇಳಿ ನಂಬಿಸಿ ಬಳಿಕ ಆತನ ಬಳಿಯೇ ಲಕ್ಷಾಂತರ ರೂ ಪಡೆದು ವಂಚಿಸಿದ್ದಾರೆ. ಕೊನೆಗೆ ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಲಂಡನ್​ಗೆ ಕರೆದುಕೊಂಡು ಹೋಗುತ್ತೇವೆ ಅಂತ ಕರೆದುಕೊಂಡು ಹೋಗಿ ಕೊಲೆ ಮಾಡಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *