Breaking News

ಬೆಳಗಾವಿ: ಗೋ ರಕ್ಷಕರ ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ!!

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಲು ಮುಂದಾದ ಶ್ರೀರಾಮ ಸೇನೆ ಕಾರ್ಯಕರ್ತರನ್ನು ಯುವಕರ ಗುಂಪೊಂದು ಮರಕ್ಕೆ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿಯಲ್ಲಿ ನಡೆದಿದೆ.ಯುವಕನೊಬ್ಬ ಮೊಬೈಲ್​ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದು, ವಿಡಿಯೋ ಈಗ ವೈರಲ್ ಆಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *