ತನ್ನ ತಂದೆಯೊಂದಿಗಿದ್ದ ಅರುಷಿ, ತನಗೆ ಚಾಕಲೇಟ್ ಬೇಕೆಂದು ಆತನನ್ನು ಕೇಳಿದ್ದಾಳೆ. ಇದರಿಂದ ಕುಪಿತಗೊಂಡ ಆತ, ಆಕೆಯ ಕತ್ತು ಹಿಸುಕಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಪೊಲೀಸರಿಗೆ ದೂರು ನೀಡಿರುವ ಆರೋಪಿ ಬಾಲಾಜಿ ರಾಥೋಡ್ ನ ಪತ್ನಿ, ನನ್ನ ಪತಿಗೆ ಮರಣ ದಂಡನೆ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ದೂರನ್ನು ಆಧರಿಸಿ, ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

