Breaking News

ಪತ್ನಿ ಜೊತೆ ಲವ್ವಿಡವ್ವಿ, ಕೊಡಲಿಯಿಂದ ಕೊಚ್ಚಿ ಕೊಲೆ!

ಇಬ್ಬರೂ ಅಕ್ಕ-ಪಕ್ಕದ ಮನೆಯಲ್ಲಿ ವಾಸವಾಗಿದ್ದರು. ಇಬ್ಬರೂ ಸ್ನೇಹಿತರಾಗಿದ್ದರು, ಒಂದೇ ತಟ್ಟೆಯಲ್ಲಿ ಊಟ ಮಾಡಿ ಬೆಳೆದವರು. ಏಳು ವರ್ಷಗಳ ಹಿಂದೆ ಆರೋಪಿ ಹನುಮಂತಪ್ಪನ ಮದುವೆಯಾಗಿತ್ತು. ಮದುವೆಯಾದ ಕೆಲ ದಿನಗಳ ಕಾಲ ದಂಪತಿ ಚೆನ್ನಾಗಿಯೇ ಇದ್ದರು. ಆದರೆ, ಒಂದು ದಿನ ಆರೋಪಿ ಹನುಮಂತಪ್ಪ ಕುರಿ ಮೇಯಿಸಲು ಹೋದಾಗ ತನ್ನ ಹೆಂಡತಿ ನಾಗರಾಜ್ ಜೊತೆ ಇದ್ದಿದ್ದನ್ನು ಕಂಡಿದ್ದಾನೆ.ಹನುಮಂತಪ್ಪ ಎಂಬವನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದನು. ಕೊಲೆ ಮಾಡಿದ ನಂತರ ಹನುಮಂತಪ್ಪ ಕೇಕೆ ಹಾಕುತ್ತಾ ಬಂದು ಕನಕಗಿರಿ ಪೊಲೀಸ್ ಠಾಣೆ ಪೊಲೀಸರ ಎದುರು ಶರಣಾಗಿದ್ದಾನೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *