Breaking News

ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: 6 ಮಂದಿ ಸಾವು, 20 ಜನರಿಗೆ ಗಾಯ!

ಕೈಗಾರಿಕಾ ಉದ್ಯಾನವನದಲ್ಲಿರುವ ಸಿಗಾಚಿ ಕೆಮಿಕಲ್ಸ್ ಕಾರ್ಖಾನೆಯಲ್ಲಿ ಸೋಮವಾರ ಬೆಳಿಗ್ಗೆ ಆರು ಗಂಟೆಯ ವೇಳೆಗೆ ರಿಯಾಕ್ಟರ್ ಸ್ಫೋಟಗೊಂಡಿದೆ ಪರಿಣಾಮ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು ಗಾಯಗೊಂಡ ಕಾರ್ಮಿಕರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ, ರಿಯಾಕ್ಟರ್ ಸ್ಫೋಟದ ರಭಸಕ್ಕೆ ಕಾರ್ಮಿಕರು ಸುಮಾರು ನೂರು ಮೀಟರ್ ದೂರ ಎಸೆಯಲ್ಪಟ್ಟಿದ್ದು ದೇಹದ ಭಾಗಗಳು ಛಿದ್ರಗೊಂಡಿದೆ ಎಂದು ಹೇಳಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *