Breaking News

ಹುಬ್ಬಳ್ಳಿ: ವಿಮಾನ ನಿಲ್ದಾಣಕ್ಕೆ ಬಾಂಬ್ ಕರೆ; ಪೊಲೀಸ್ ಕಮಿಷನರ್ ರಿಯಾಕ್ಷನ್..

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಹಲವಾರು ಏರ್‌ಪೋರ್ಟ್‌ಗಳಿಗೆ ಹುಸಿ ಬಾಂಬ್ ಕರೆ ಬಂದಿದೆ. ಒಂದು ಮೇಲ್ ಮೂಲಕ ಬೆದರಿಕೆ ಬಂದಿದೆ ಅದನ್ನು ನಾವು ಪರಿಶೀಲನೆ ಮಾಡುತ್ತಿದ್ದೇವೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಟ್ಟು ನಿಟ್ಟಿನ ಭದ್ರತಾ ಸಿಬ್ಬಂದಿಯನ್ನು ಹೆಚ್ವಿಸಿದೆ. ಆ ಮೇಲೆ ಟ್ರ್ಯಾಕ್ ಮಾಡಲಾಗುತ್ತಿದೆಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳದರು.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *