ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ ಆರೋಪದ ಮೇಲೆ ಇನ್ಸ್‌ಪೆಕ್ಟರ್ ಮತ್ತು ಇಬ್ಬರು ಸಬ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಲಾಗಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಿ.ಜಿ ಪ್ರಕಾಶ್, ಇಲವಾಲ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಜಯಪುರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪ್ರಕಾಶ್ ಎತ್ತಿನಮನೆಯವರನ್ನು ಅಮಾನತು ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

