Breaking News

ಮೈಕ್ರೋಫೈನಾನ್ಸ್ ಕಿರಿಕಿರಿ ಶುರು, ಸೆಲ್ಫಿ ವಿಡಿಯೋ ಮಾಡಿಟ್ಟು ವ್ಯಕ್ತಿ ಆತ್ಮಹತ್ಯೆ!!

ಜನ ಫೈನಾನ್ಸ್​ ಬ್ಯಾಂಕ್​ನಲ್ಲಿ ಸುಬ್ರಹ್ಮಣಿ 5 ಲಕ್ಷ ರೂ ಲೋನ್ ಪಡೆದಿದ್ದರು. ಇತ್ತೀಚಿಗೆ ಕಂತು ಡ್ಯೂ ಇದ್ದಿದ್ದಕ್ಕೆ ಮನೆ ಜಪ್ತಿ ಮಾಡುವುದಾಗಿ ಬ್ಯಾಂಕ್​ನಿಂದ ನೋಟಿಸ್ ಜಾರಿ ಮಾಡಿದ್ದರು. ಹೀಗಾಗಿ ನನ್ನ ಸಾವಿಗೆ ಜನ ಫೈನಾನ್ಸ್ ಬ್ಯಾಂಕ್ ಕಾರಣ ಅಂತಾ ವಿಡಿಯೋ‌ ಮಾಡಿ ಆತ್ಮಹತ್ಯೆ ಮಾಡಿದ್ದಾರೆ. ಜನ ಫೈನಾನ್ಸ್ ಬ್ಯಾಂಕ್​ ವಿರುದ್ಧ ಮೃತನ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುಬ್ರಹ್ಮಣಿ(38) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *