Breaking News

ಉಕ್ರೇನ್‌ಗೆ ಅಮೆರಿಕ ನೀಡಿದ್ದ ಎಫ್‌-16 ರಷ್ಯಾದಿಂದ ಧ್ವಂಸ!

ರಷ್ಯಾ ಮತ್ತು ಉಕ್ರೇನ್ ನಡುವೆ ಸಮರ ಮುಂದುವರೆದಿದ್ದು, ಭಾನುವಾರ ಉಕ್ರೇನ್‌ ಮೇಲೆ ರಷ್ಯಾ 477 ಡ್ರೋನ್ ಸೇರಿದಂತೆ 537 ವೈಮಾನಿಕ ಸಾಧನಗಳನ್ನು ಹಾರಿಸಿ 3 ವರ್ಷಗಳಲ್ಲೇ ಘನಘೋರ ದಾಳಿ ಮಾಡಿದೆ. ಇದರ ಮಧ್ಯೆಯೇ ಉಕ್ರೇನ್‌ಗೆ ಅಮೆರಿಕ ನೀಡಿದ್ದ ಎಫ್ -16 ಸೂಪರ್‌ನಿಕ್ ಯುದ್ಧ ವಿಮಾನ ಹೊಡೆದುರುಳಿಸಿದೆ ಹಾಗೂ ಅದರಲ್ಲಿದ್ದ ಪೈಲಟ್‌ನನ್ನು ಹತ್ಯೆ ಮಾಡಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *