ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಇಂದು ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಐಸಿಯುನಲ್ಲಿದ್ದ 5 ಮಂದಿ ರೋಗಿಗಳು ಸೇರಿ ಒಟ್ಟು 26 ರೋಗಿಗಳನ್ನು ಸುರಕ್ಷಿತವಾಗಿ ತಕ್ಷಣವೇ ಬೇರೆ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ.ರೋಗಿಗಳನ್ನು ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

