Breaking News

ತಾಯಿ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದವನನ್ನ ಬರ್ಬರವಾಗಿ ಹತ್ಯೆಗೈದ ಮಕ್ಕಳು!

ಶಿವಮೊಗ್ಗ ನಗರದ ಬೊಮ್ಮಕಟ್ಟೆಯಲ್ಲಿ ಸ್ನೇಹಿತನ ಪತ್ನಿ ಜೊತೆ ಅನೈತಕ ಸಂಬಂಧ ಹಿನ್ನಲೆಯಲ್ಲಿ ಯುವಕನ ಮರ್ಡರ್ ಆಗಿತ್ತು. ಪತಿಯು ಅನೈತಿಕ ಸಂಬಂಧ ಹೊಂದಿದ್ದ ಸ್ನೇಹಿತನನ್ನು ಕೊಲೆ ಮಾಡಿ ಜೈಲುಪಾಲಾಗಿದ್ದ. ಇದೀಗ ಮತ್ತದೇ ಅನೈತಿಕ ಸಂಬಂಧದ ವಿಚಾರವಾಗಿ ಮತ್ತೊಂದು ಕೊಲೆಯಾಗಿದೆ. ಅನೈತಿಕ ಸಂಬಂಧಕ್ಕೆ ಮುಂದಾಗುವವರಿಗೆ ತಕ್ಕ ಪಾಠ ಆಗಬೇಕೆಂದು ಸಹೋದರರಿಬ್ಬರು ಬೀದಿಯಲ್ಲೇ ವಸಂತನನ್ನು ಗ್ರಾಮಸ್ಥರ ಎದುರೇ ಕೊಚ್ಚಿ ಹಾಕಿದ್ದಾರೆ. ವಸಂತ ಕೊಲೆ ಮಾಡಿದ ಬಳಿಕ ಇಬ್ಬರು ಎಸ್ಕೇಪ್ ಆಗಿದ್ದಾರೆ. ಕುಂಸಿ ಠಾಣೆಯ ಸಿಪಿಐ ದೀಪಕ್ ನೇತೃತ್ವದ ತಂಡವು ಅರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *