Breaking News

ದಾವಣಗೆರೆ: ಮನೆಯಲ್ಲಿ ‘UPS’ ಸ್ಪೋಟಗೊಂಡು ಇಬ್ಬರು ದುರ್ಮರಣ!

ಯುಪಿಎಸ್ ಸ್ಪೋಟ ಸಂಭವಿಸಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.ಮೃತರನ್ನು ವಿಮಲಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ರುದ್ರಮುನಿಸ್ವಾಮಿ ಹಿರೇಮಠ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ನಗರದ ಕಾಯಿಪೇಠೆಯಲ್ಲಿ ಈ ಘಟನೆ ನಡೆದಿದೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ . ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *