ಸಿಗಾಚಿ ರಾಸಾಯನಿಕ ಇಂಡಸ್ಟ್ರಿಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿತ್ತು.ಗಾಯಾಳುಗಳನ್ನು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆ ವೇಳೆ ಹಲವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ 50 ಸಾವಿರ ರೂ ನೀಡಲು ತೀರ್ಮಾನಿಸಲಾಗಿದೆ.ಸಾವನ್ನಪ್ಪಿದವರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು, 30ಕ್ಕೂ ಹೆಚ್ಚು ಗಾಯಳುಗಳಿಗೆ ಚಿಕಿತ್ಸೆ ಮುಂದುವರಿದಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

