Breaking News

ನಂದಿನಿ ಪಾರ್ಲರ್‌ನಲ್ಲಿ ಹಾಲಿನ‌ ಜೊತೆ ಆಲ್ಕೋಹಾಲ್ ಮಾರಾಟ!

ಮೈಸೂರಿನ ನಂದಿನಿ ಪಾರ್ಲರ್‌ನಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮತ್ತು ಸಂಜೆ 7 ರಿಂದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಮುಂಭಾಗವೇ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ವಿಪರ್ಯಾಸ ಎಂದು ಸ್ಥಳೀಯರು ಟೀಕಿಸಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *