Breaking News

ಲೋಕಾ ಬಲೆಗೆ ಬಿದ್ದ ತಹಶೀಲ್ದಾರ್ – ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ಲಾಕ್!!

ನೆಲಮಂಗಲ ತಾಲೂಕಿನ ಗಿರಿಯನಪಾಳ್ಯದ ಸರ್ವೇ 1/1A1 ರೀ ಪೋಡಿ 1/4, 1/7. 8 .20 ಗುಂಟೆ ಕೋರ್ಟ್ ಸೇಲ್ ಡೀಡ್ ಪ್ರಕಾರ ಖಾತೆ ಮಾಡಬೇಕಾಗಿತ್ತು,ಇದನ್ನು ಮಾಡಿಕೊಡಲು ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿಯ ಗ್ರೇಡ್ 2 ತಹಶೀಲ್ದಾರ್ ದಿವಾಕರ್ ಅವರು ದೂರುದಾರ ನೆಲಮಂಗಲ ತಾಲೂಕಿನ ಅಪ್ಪಗೊಂಡನಹಳ್ಳಿಯ ವಕೀಲರಾದ ದೊರೆಸ್ವಾಮಿ.ಎಲ್ ಅವರ ಬಳಿ ಸುಮಾರು 2ಲಕ್ಷ ಬೇಡಿಕೆ ಇಟ್ಟಿದ್ದರು,ಒಂದೂವರೆ ಲಕ್ಷ ಕೊಡುವಂತೆ ಮಾತುಕತೆ ಆಗಿತ್ತು, ಅದರ ಪ್ರಕಾರ ಇಂದು ದೇವನಹಳ್ಳಿ ಬಳಿ ಮಾತುಕತೆ ಪ್ರಕಾರ ಒಂದೂವರೆ ಲಕ್ಷ ನೀಡುವಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *