Breaking News

ಆಟೋದಲ್ಲೇ ನೇಣುಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ!!

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ನಿವಾಸಿಗಳಾದ ಇವರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, 15 ದಿನದ ಹಿಂದೆಯಷ್ಟೇ ಮೃತ ರಂಜೀತಾಗೆ ಬೇರೊಬ್ಬನ ಜೊತೆ ಮದುವೆ ನಿಶ್ಚಿತಾರ್ಥವಾಗಿತ್ತು. ಇದರಿಂದ ರಾಘವೇಂದ್ರ ಹಾಗೂ ರಂಜೀತಾ ಇಂದು ಆಟೋದಲ್ಲಿ ಒಟ್ಟಿಗೆ ನೇಣಿಗೆ ಶರಣಾಗಿದ್ದಾರೆ.ಆಟೋದ ಹಿಂದಿನ ಸೀಟಿನ ಮೇಲಿನ ಕಬ್ಬಿಣದ ರಾಡ್​ ಗೆ ಅಗ್ಗ ಕಟ್ಟಿ ನೇಣಿಗೆ ಶರಣಾಗಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *