ಯುವತಿ ಬೇರೊಬ್ಬ ಹುಡುಗನಿಗೆ ಮೆಸೇಜ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಆಕೆ ಲವ್ ಬ್ರೇಕ್ ಆಪ್ ಎಂದಿದ್ದಾಳೆ. ಇದರಿಂದ ಮನನೊಂದು ವೀಡಿಯೋ ಮಾಡಿ, ವಾಟ್ಸ್ಯಾಪ್ ಸ್ಟೇಟಸ್ ನಲ್ಲಿ ತಮ್ಮಿಬ್ಬರ ಫೋಟೋಗಳನ್ನು ಹಾಕಿಕೊಂಡು ನೇಣಿಗೆ ಶರಣಾಗಿದ್ದಾನೆ ಎಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ತನ್ನ ಸಾವಿಗೆ ಯುವತಿಯೇ ಕಾರಣ, ಅವಳನ್ನು ಬಿಟ್ಟು ಇನ್ಯಾರು ಕಾರಣರಲ್ಲ ಎಂದು ಯುವಕ ಸಂತೋಷ್ ವಿಡಿಯೋ ಮಾಡಿದ್ದಾನೆ. ತೆರಕಾಂಬಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

