Breaking News

ಕ್ಯಾಬಿನ್‌ನಲ್ಲಿ ಸುಟ್ಟ ವಾಸನೆ: ಚೆನ್ನೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈಗೆ ವಾಪಸ್!

ಚೆನ್ನೈಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದ ಕ್ಯಾಬಿನ್ ನಲ್ಲಿ ಸುಟ್ಟ ವಾಸನೆ ಕಂಡುಬಂದಿದೆ.ಮುಂಜಾಗ್ರತಾ ಕ್ರಮವಾಗಿ ಮುಂಬೈಗೆ ಮರಳಿದೆ ಎಂದು ಏರ್‌ಲೈನ್ ಹೇಳಿಕೆಯಲ್ಲಿ ತಿಳಿಸಿದೆ.ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ವಿಮಾನ ಬದಲಾವಣೆ ಪ್ರಾರಂಭಿಸಲಾಯಿತು. ಈ ಅನಿರೀಕ್ಷಿತ ಘಟನೆಯಿಂದ ಪ್ರಯಾಣಿಕರಿಗೆ ಆದ ಅನಾನುಕೂಲವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಬೆಂಬಲ ಒದಗಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *