Breaking News

ಇರಾಕ್ ವಿಮಾನ ನಿಲ್ದಾಣದತ್ತ ರಾಕೆಟ್ ದಾಳಿ: ಇಬ್ಬರಿಗೆ ಗಾಯ!

ಇರಾಕಿನ ಕಿರ್ಕುಕ್ ವಿಮಾನ ನಿಲ್ದಾಣದ ಮಿಲಿಟರಿ ವಿಭಾಗಕ್ಕೆ ಸೋಮವಾರ ತಡರಾತ್ರಿ ಎರಡು ರಾಕೆಟ್ಗಳು ಅಪ್ಪಳಿಸಿದ್ದು ಇಬ್ಬರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿರುವುದಾಗಿ ಭದ್ರತಾ ಅಧಿಕಾರಿಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.ಇರಾಕ್ ಸೇನಾನೆಲೆ, ಫೆಡರಲ್ ಪೊಲೀಸ್ ಕಚೇರಿ ಮತ್ತು ಸಶಸ್ತ್ರ ಪಡೆಗಳ ನೆಲೆಯಿದೆ. ಯಾವುದೇ ಸಂಘಟನೆ ದಾಳಿಯ ಹೊಣೆ ವಹಿಸಿಕೊಂಡಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *