ಶತಮಾನೋತ್ಸವ ವೃತ್ತದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಹೋಟೆಲ್‌ನಿಂದ ಹೊರಗೆ ಬಾರದಂತೆ ಭಾರತ ಕ್ರಿಕೆಟ್ ತಂಡಕ್ಕೆ ಮಂಗಳವಾರ ಸೂಚಿಸಲಾಗಿತ್ತು ಎಂದು ವರದಿಯಾಗಿದೆ.ಇಂಗ್ಲೆಂಡ್ ಹಾಗೂ ಭಾರತ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸೆಣಸಾಟ ನಡೆಸುತ್ತಿವೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಗೆದ್ದಿರುವ ಆತಿಥೇಯ ತಂಡ ಮುನ್ನಡೆಯ ಅಂತರವನ್ನು ಹೆಚ್ಚಿಸಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಆದರೆ, ಈ ಪಂದ್ಯದಲ್ಲಿ ತಿರುಗೇಟು ನೀಡಿ ಸರಣಿಯನ್ನು 1-1ರಲ್ಲಿ ಸಮಬಲ ಮಾಡಿಕೊಳ್ಳುವ ಯೋಜನೆಯಲ್ಲಿ ಟೀಂ ಇಂಡಿಯಾ ಇದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

