Breaking News

ಜಾತಿಗಣತಿ ಸಮೀಕ್ಷೆ ಮಾಡದೇ ಖಾಲಿ ಮನೆಗೂ ಸ್ಟಿಕರ್ ಅಂಟಿಸಿ ‘BBMP’ ಸಿಬ್ಬಂದಿ ಕಳ್ಳಾಟ, ಜನಾಕ್ರೋಶ.!

ಬೆಂಗಳೂರಿನ ಕೆಲವು ಮನೆಗಳಲ್ಲಿ ಮನೆಯ ಸದಸ್ಯರನ್ನ ಮಾತನಾಡಿಸದೇ ಅವರ ವಿವರಗಳನ್ನ ಪಡೆಯದೇ ಹಾಗೇ ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.ಅದೇ ರೀತಿ ಕೆಲವು ಖಾಲಿ ಮನೆಗೂ ಸ್ಟಿಕ್ಕರ್ ಅಂಟಿಸಿ ಹೋಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲೂ ಕೂಡ ಸ್ಟಿಕ್ಕರ್ ಕಳ್ಳಾಟಕ್ಕೆ ಜನಾಕ್ರೋಶ ವ್ಯಕ್ತವಾಗಿದೆ.

Share News

About BigTv News

Check Also

ಪತ್ನಿಯ ಅಕ್ರಮ ಸಂಬಂಧ ಆರೋಪ: ಮನನೊಂದು ಆಟೋ ಚಾಲಕ ಆತ್ಮಹತ್ಯೆ

ಆನೇಕಲ್: ಪತ್ನಿಯ ಅಕ್ರಮ ಸಂಬಂಧದ ಆರೋಪ ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದು ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ …

Leave a Reply

Your email address will not be published. Required fields are marked *