Breaking News

ಕೋಳಿ ಸಾಗಾಟದ ಲಾರಿ ಪಲ್ಟಿ; ಸತ್ತ ಕೋಳಿಗಳಿಗೆ ಮುಗಿಬಿದ್ದ ಜನರು!

ಕಡೂರಿನಿಂದ ಸಾಗರಕ್ಕೆ ತೆರಳುತ್ತಿದ್ದ ಕೋಳಿ ಸಾಗಾಟದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮುಂಬಾಳ್ ಕೆರೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಪಲ್ಟಿಯಾಗಿ ಸಾವಿರಾರು ಕೋಳಿಗಳು ಸಾವನ್ನಪ್ಪಿವೆ. ಕೋಳಿಗಳನ್ನು ಕೊಂಡೊಯ್ಯಲು ಸ್ಥಳೀಯರು ಮುಗಿಬಿದ್ದಿದ್ದರು.ಸತ್ತ ಕೋಳಿಯಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ ಎನ್ನಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *